ತುಮಕೂರು-ಅಂಬೇಡ್ಕರ್-ಅಭಿವೃದ್ಧಿ-ನಿಗಮದ-ಕಚೇರಿ-ಮೇಲೆ- ಲೋಕಾಯುಕ್ತ-ದಾಳಿ

ತುಮಕೂರು: ನಗರದ ಕುಣಿಗಲ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಗೆ ಶುಕ್ರವಾರ ಬೆಳಿಗ್ಗೆ 11.20 ರ ಸುಮಾರಿಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ್, ಡಿವೈಎಸ್ಪಿ ರಾಮಕೃಷ್ಣ, ಇನ್‌ಸ್ಪೆಕ್ಟರ್‌ಗಳಾದ ಶಿವರುದ್ರಪ್ಪ ಮೇಟಿ ಸೇರಿದಂತೆ ಸಿಬ್ಬಂದಿ ವರ್ಗ ಕಡತಗಳನ್ನು ಪರಿಶೀಲಿಸಿದರು.

  • ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *

× How can I help you?