ಫೆ.28 ರಂದು ಸರ್ಕಾರಿ ಶಾಲೆ ಸುವರ್ಣ ಮಹೋತ್ಸವ


ಚಿಕ್ಕಮಗಳೂರು:– ತಾಲ್ಲೂಕಿನ ಕಬ್ಬಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸುವರ್ಣ ಮಹೋತ್ಸವ ಕಾರ್ಯಕ್ರಮವು ಫೆ.28ರಂದು ಮಧ್ಯಾಹ್ನ 1 ಗಂಟೆಗೆ ಗ್ರಾಮದಲ್ಲಿ ನಡೆಯಲಿದೆ.


ಅಂದು ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿ ಗಳಾಗಿ ಶಾಸಕ ಹೆಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಸಿ.ಟಿ.ರವಿ ಭಾಗವಹಿಸಲಿದ್ದಾರೆ. ಕೆ.ಮೋಹನಗೌಡ ಅಧ್ಯಕ್ಷತೆ ವಹಿಸಲಿದ್ದಾರ

Leave a Reply

Your email address will not be published. Required fields are marked *

× How can I help you?