ಚಿಕ್ಕಮಗಳೂರು:- ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ ಹಾಗೂ ತಾಲ್ಲೂಕು ಅಧ್ಯಕ್ಷ ಎಂ.ಮಲ್ಲೇಶಸ್ವಾಮಿ ಅವರಿಗೆ ಗುರುವಾರ ಆಲ್ದೂರು ಬ್ಲಾಕ್ ಕಾಂಗ್ರೆಸ್ ಮುಖಂ ಡರುಗಳು ತಾ.ಪಂ. ಸಭಾಂಗಣದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಹೆಚ್.ಈರಯ್ಯ, ಕಾರ್ಯಾಧ್ಯಕ್ಷ ಕೆ.ಎಸ್.ರೋಹಿತ್, ಆರೋಗ್ಯ ಸಮಿತಿ ಸದಸ್ಯ ಪ್ರಕಾಶ್, ಕೆಇಬಿ ನಾಮಿನಿ ಸದಸ್ಯ ಉಮೇಶ್, ವಸ್ತಾರೆ ಹೋಬಳಿ ಅಧ್ಯಕ್ಷ ಕೃಷ್ಣ ಪ್ರಸಾದ್, ಮುಖಂಡರುಗಳಾದ ನಾಗೇಶ್, ಧರ್ಮೇಶ್ ಮತ್ತಿತರರಿದ್ದರು.
- ಸುರೇಶ್ ಎನ್.