ಮಂಡ್ಯ-ವಸತಿ-ಶಾಲೆಗಳಲ್ಲಿ-2025-26-ನೇ-ಸಾಲಿಗೆ-6-ನೇ- ತರಗತಿಯ-ಆಂಗ್ಲ-ಮಾಧ್ಯಮಕ್ಕೆ-ಅರ್ಜಿ-ಆಹ್ವಾನ

ಮಂಡ್ಯ: ಕ.ವ.ಶಿ.ಸ.ಸಂಘ ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಡಾ|| ಬಿ.ಆರ್. ಅಂಬೇಡ್ಕರ್ ಮತ್ತು ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 2025-26 ನೇ ಸಾಲಿಗೆ ವಿಶೇಷ ವರ್ಗದ 6 ನೇ ತರಗತಿಯ ಆಂಗ್ಲ ಮಾಧ್ಯಮಕ್ಕೆ ವಿಶೇಷ ವರ್ಗದ ವಿದ್ಯಾರ್ಥಿಗಳು ನೇರ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು  https://kries.karnataka.gov.in ಲಿಂಕಿನ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?