ಮೈಸೂರು– ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ವರ್ಷದ ಹುಟ್ಟುಹಬ್ಬವನ್ನು ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಅನ್ನ ಸಂತರ್ಪಣೆ ಮಾಡುವ ಮುಖಾಂತರ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರು ರಾಜಶೇಖರ್ ಬಿ ಬಿ ಅವರ ನೇತೃತ್ವದಲ್ಲಿ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ನಂಜುಂಡ, ಪ್ರಧಾನ ಕಾರ್ಯದರ್ಶಿ ಕುಮಾರ್, cp, ಅಜಯ್ ಶೆಟ್ಟಿ , ಲೋಕೇಶ್ , ಮನು, ಮೋಹನ್, ಚಂದ್ರು , ಲೋಕೇಶ್ ಚಿನ್ನು ಬುದಿ , ಮತ್ತಿತರಿದ್ದರು.