ಚಿಕ್ಕಮಗಳೂರು– ಜಿಲ್ಲಾ ಉಸ್ತುವಾರಿ ಕೆ.ಜೆ.ಜಾರ್ಜ್ ವಿವಿಧ ಕಾರ್ಯಕ್ರಮ ಪ್ರಯುಕ್ತ ನಗರಕ್ಕಿಂದು ಭೇಟಿ ನೀಡಿವರಿಗೆ ನೂತನ ಯುವಕಾಂಗ್ರೆಸ್ ಪದಾಧಿಕಾರಿಗಳು ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ, ಯುವಕಾಂಗ್ರೆಸ್ ಅಧ್ಯಕ್ಷ ಆರ್.ಲಾಕೇಶ್, ಬ್ಲಾಕ್ ಕಾಂ ಗ್ರೆಸ್ ಯುವಕಾಂಗ್ರೆಸ್ ಅಧ್ಯಕ್ಷ ಅಭಿನಲ್ಲೂರು, ಪ್ರಧಾನ ಕಾರ್ಯದರ್ಶಿ ಕಲೀಲ್‌ಖಾನ್ ಮತ್ತಿತರರಿದ್ದರು.
- ಸುರೇಶ್ ಎನ್.