ಚಿಕ್ಕಮಗಳೂರು- ಬೆಂಗಳೂರಿನ ಕೆ.ಎಸ್.ಆರ್.ಪಿ. ಪೆರೇಡ್ ಮೈದಾನದಲ್ಲಿ ತಾಲ್ಲೂ ಕಿನ ಚಿಕ್ಕಗೌಜ ಗ್ರಾಮದ ನಿವಾಸಿ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಸಿ.ಎಸ್.ಸುರೇಶ್ ಅವರ ಸೇವೆ ಗುರುತಿಸಿ ಮುಖ್ಯಮಂತ್ರಿಗಳು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
- ಸುರೇಶ್ ಎನ್.