ತುಮಕೂರು- ಜಿಲ್ಲಾ ವಕೀಲರ ಸಂಘದ 2025-27ನೇ ಸಾಲಿನ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳಾದ ಅಡವೀಶಯ್ಯನವರು ಪ್ರಮಾಣಪತ್ರಗಳನ್ನು ವಿತರಿಸಿ ಶುಭಹಾರೈಸಿದರು.

ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ, ಉಪಾಧ್ಯಕ್ಷ ಎಂ.ಎಲ್.ರವಿಗೌಡ,ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ,ಜಂಟಿ ಕಾರ್ಯದರ್ಶಿ ಟಿ.ಎಂ.ಧನಂಜಯ,ಖಜಾಂಚಿ ಸಿಂಧು.ಬಿ.ಎಂ. ಕಾರ್ಯಕಾರಿ ಮಂಡಳಿಯ ಸದಸ್ಯರಾದ ಗೋವಿಂದರಾಜು.ಪಿ, ಡಿ.ಎ.ಜಗದೀಶ್, ಶ್ರೀನಿವಾಸಮೂರ್ತಿ.ಕೆ.ವಿ. ಶ್ರೀನಿವಾಸಮೂರ್ತಿ ವಿ.ಕೆ,ಸುರೇಶ್.ಎಸ್, ಪದ್ಮಶ್ರೀ.ಸಿ.ಆರ್. ಸೇವಾಪ್ರಿಯ.ಜೆ.ಎಸ್. ರವರುಗಳು ಚುನಾವಣಾಧಿಕಾರಿಗಳಿಂದ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.
– ಕೆ.ಬಿ.ಚಂದ್ರಚೂಡ