ಚಿಕ್ಕಮಗಳೂರು-ತಾಲ್ಲೂಕಿನ ಕಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಕೆ.ಎಂ.ನಾಗವೇಣಿ ಸುಭಾಶ್ಚಂದ್ರ ಬೋಸ್ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ಧ ಜಿಲ್ಲಾ ಮಟ್ಟದ ಅಥ್ಲೇಟಿಕ್ಸ್ ಕ್ರೀಡಾಕೂಟದ ಉದ್ದ ಜಿಗಿತ ಮತ್ತು 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಶಿಕ್ಷಕವರ್ಗ, ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
———ಸುರೇಶ್