ಚಿಕ್ಕಮಗಳೂರು-ಪೆಂಗಲ್ ಚಂಡಮಾರುತ ಹಿನ್ನೆಲೆ ಭಾರೀ ಮಳೆ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ,ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.