ಮಂಡ್ಯ-ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕಾರಣದಿಂದ ಡಿಸೆಂಬರ್ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ,ಕುಮಾರ್ ಆದೇಶ ಹೊರಡಿಸಿದ್ದಾರೆ.