ನಂಜನಗೂಡು-ಹುಲ್ಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ನೂತನ ಕಚೇರಿ ಮತ್ತು ವಾಣಿಜ್ಯ ಮಳಿಗೆ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು-ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದ ನೂತನ ಕಚೇರಿ ಮತ್ತು ವಾಣಿಜ್ಯ ಮಳಿಗೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ,ಅಧ್ಯಕ್ಷರಾದ ನಾಗೇಶ್,ಉಪಾಧ್ಯಕ್ಷರಾದ ಮಹದೇವ ಸ್ವಾಮಿ,ಮಹೇಶ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ,ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಕಂಠ ನಾಯಕ,ಕೆ. ಮಾರುತಿ ,ನಾಗೇಶ್ ರಾಜ್ ,ಕಂಠಯ್ಯ,ಪಟೇಲ್,ಮಾದಪ್ಪ, ಬಸವರಾಜ್,ಪ್ರತಾಪ್,ನಾಗಣ್ಣ,ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

———-—ಮಧುಕುಮಾರ್

Leave a Reply

Your email address will not be published. Required fields are marked *

× How can I help you?