ನವದೆಹಲಿ:ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರನ್ನು ಭೇಟಿ ಮಾಡಿದ ಡಾ,ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ:ಧರ್ಮಸ್ಥಳದ ಧರ್ಮಾಧಿಕಾರಿಗಳು,ಖಾವಂದರೂ,ರಾಜ್ಯಸಭಾ ಸದಸ್ಯರಾದ ಡಾ||ಡಿ.ವೀರೇಂದ್ರಹೆಗ್ಗಡೆರವರು ಇಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರನ್ನು ಭೇಟಿ ಮಾಡಿ ಸೌಹಾರ್ಧಯುತವಾಗಿ ಮಾತುಕತೆ ನಡೆಸಿದರು.

———––ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?