ಮೈಸೂರು:ವಿಜಯನಗರದ ಶ್ರೀ ಯೋಗ ನರಸಿಂಹ ಸ್ವಾಮಿ ದೇವಾಲಯದಲ್ಲಿ ಹೊಸ ವರ್ಷದ ಹಿನ್ನೆಲೆ ಎರಡು ಲಕ್ಷ ಲಾಡುಗಳನ್ನು ವಿಶೇಷವಾಗಿ ತಯಾರಿಸಿ ಭಕ್ತಾದಿಗಳಿಗೆ ವಿತರಿಸಲಾಯಿತು.
ದೇವಾಲಯದ ಮುಖ್ಯಸ್ಥರಾದ ಡಾ,ಭಾಶ್ಯಾಂ ಸ್ವಾಮೀಜಿ ರವರು ಶ್ರೀ ಯೋಗ ನರಸಿಂಹ ಸ್ವಾಮಿಯವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಲೋಕದ ಒಳಿತಿಗಾಗಿ ಪ್ರಾರ್ಥಿಸಿದರು.
ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀನಿವಾಸ್ ಸೇರಿದಂತೆ ಆಡಳಿತ ಮಂಡಳಿಯ ಪದಾಧಿ ಕಾರಿಗಳು ಉಪಸ್ಥಿತರಿದ್ದು ಲಾಡು ವಿತರಣಾ ಕಾರ್ಯಕ್ರಮ ಸಾಂಘವಾಗಿ ನೆರವೇರುವಲ್ಲಿ ಮುಖ್ಯ ಪಾತ್ರ ವಹಿಸಿದರು.
—————-ಮಧುಕುಮಾರ್