ತುಮಕೂರು:ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಸಿದ್ದಗಂಗಾ ಮಠಕ್ಕೆ ಭೇಟಿ

ತುಮಕೂರು:ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ರವರು ತಮ್ಮ ಬೆಂಬಲಿಗರೊoದಿಗೆ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮೊದಲು ಡಾ||ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಶ್ರೀ ಸಿದ್ಧಲಿಂಗ ಸ್ವಾಮೀಜಿರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯ ಇತರರು ಹಾಜರಿದ್ದರು.

—–—–ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?