ತುಮಕೂರು:ಟಿ.ಬಿ.ಜಯಚಂದ್ರರರನ್ನು ಗೌರವಿಸಿದ ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘ

ತುಮಕೂರು:ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿ ವಿಧಾನಸಭೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದ ಸಿರಾ ಶಾಸಕರೂ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರರವರಿಗೆ ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದಿoದ ಸಮುದಾಯದ ಮುಖಂಡರು ಸನ್ಮಾನಿಸಿ ಗೌರವಿಸಿದರು.

————––ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?