ತುಮಕೂರು:ಜ,10ರಂದು ರಸ್ತೆ ಸುರಕ್ಷತಾ ಅಭಿಯಾನ-ಶ್ರೀ ಸಿದ್ಧಲಿಂಗ ಸ್ವಾಮೀಜಿಯವರನ್ನು ಆಹ್ವಾನಿಸಿದ ಹಿರಿಯ ವಿದ್ಯಾರ್ಥಿಗಳ ಸಂಘ

ತುಮಕೂರು:ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿoದ ಜನವರಿ 10ರಂದು ನಡೆಯುವ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಸೂಚನಾ ಫಲಕಗಳ ಅರಿವಿನ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಲು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮೀಜಿಗಳನ್ನು ಅಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾoಶುಪಾಲರಾದ ಡಾ||ಟಿ.ಬಿ.ನಿಜಲಿಂಗಪ್ಪ,ಪ್ರೊ.ಸಿ.ಎಸ್.ಸೋಮಶೇಖರಯ್ಯ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ನಾಗೇಶ್,ದಿನೇಶ್,ಶ್ರೀಮತಿ ಇಂದ್ರಾಣಿ,ಬಸವರಾಜಪ್ಪ(ಎಲ್.ಐ.ಸಿ) ಮುಂತಾದವರು ಹಾಜರಿದ್ದರು.

———-—-ಕೆ.ಬಿ ಚಂದ್ರಚೂಡ

Leave a Reply

Your email address will not be published. Required fields are marked *

× How can I help you?