ಹೊಳೆನರಸೀಪುರ-ಮಹಾಗಣಪತಿ ಮಹೋತ್ಸವ ಸೇವಾ ಸಮಿತಿಯ 2024 ನೇ ಗಣೇಶೋತ್ಸವ ಖರ್ಚು ವೆಚ್ಚದ ಲೆಕ್ಕವನ್ನು ಖಜಾಂಚಿ ಎಸ್.ಗೋಕುಲ್ ಗುರುವಾರ ನಡೆದ ಸಭೆಯಲ್ಲಿ ಮಂಡಿಸಿದರು.
ಸಮಿತಿಯ ಅಧ್ಯಕ್ಷ ಎಚ್.ಎಸ್. ಪುಟ್ಟಸೋಮಪ್ಪ, ಪುರಸಭಾಧ್ಯಕ್ಷ ಕೆ. ಶ್ರೀಧರ್, ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
———–ಸುಕುಮಾರ್