ಆಲ್ದೂರು-ಡಿಸೆಂಬರ್ 12 ರಿಂದ ಡಿಸೆಂಬರ್ 14 ರವರೆಗೆ ಆಲ್ದೂರು ಗ್ರಾಮದಲ್ಲಿ ದತ್ತಜಯಂತಿ ಕಾರ್ಯಕ್ರಮ ಇರುವುದರಿಂದ ಕಾನೂನು ಸುವ್ಯವಸ್ಥೆ ಮತ್ತು ಸುಗಮ ಸಂಚಾರ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 14ರಂದು ಆಲ್ದೂರು ಗ್ರಾಮದಲ್ಲಿ ನಡೆಯುವ ವಾರದ ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಆದೇಶ ಹೊರಡಿಸಿದ್ದಾರೆ.
ಸೂಚನೆ- ಸಾಂದರ್ಭಿಕ ಚಿತ್ರ
———--ಮಧು ಕೆ ದುರ್ಗಾ