ಬೆಂಗಳೂರು-ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಇಂದು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪ್ರಮಾಣವಚನ ಬೋದಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಪ್ರಮುಖರು ಉಪಸ್ಥಿತರಿದ್ದು ಶುಭ ಹಾರೈಸಿದರು.
—————-ಆಶ್ರಿತ್ ಬೆಳ್ತಂಗಡಿ