ಕೆ.ಆರ್-ಪೇಟೆ-ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ-ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳ್ಳಿ- ರಾಜ್ಯ ಆರ್‌ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷರು ಹಾಗೂ ಕೃಷ್ಣರಾಜಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಆರ್.ಟಿ.ಓ ಮಲ್ಲಿಕಾರ್ಜುನ್

ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಪಾಠ ಪ್ರವಚನದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಸಮಗ್ರವಾಗಿ ವಿಕಸನಗೊಳಿಸಿ…

× How can I help you?