ಕೆ.ಆರ್.ಪೇಟೆ: ತಾಲ್ಲೂಕಿನ ವಿಠಲಾಪುರ ವಿಠಲಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ.ಡಿ.ಹರೀಶ್ ಮತ್ತು ನೂತನ ಉಪಾಧ್ಯಕ್ಷರಾಗಿ ದೊದ್ದನಕಟ್ಟೆ…
Category: ಕೆ.ಆರ್.ಪೇಟೆ
ಕೆ.ಆರ್.ಪೇಟೆ- ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿ ಅವಮಾನ ಮಾಡಿರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು-ವಿಶ್ವಕರ್ಮ ಮಹಾಸಭಾದ ಕೆ. ಆರ್.ಪೇಟೆ ತಾಲೂಕು ಘಟಕ ಆಗ್ರಹ
ಕೆ.ಆರ್.ಪೇಟೆ : ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿ ಅವಮಾನ ಮಾಡಿರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ…
ಕೆ.ಆರ್.ಪೇಟೆ- ತಾಲೂಕಿನ ಕೈಗೋನಹಳ್ಳಿಯ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಅಡ್ಡಪಲ್ಲಕ್ಕಿ ಉತ್ಸವ
ಕೆ.ಆರ್.ಪೇಟೆ- ತಾಲೂಕಿನ ಕೈಗೋನಹಳ್ಳಿಯ ಗ್ರಾಮ ರಕ್ಷಕ ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವವು ಇಂದು ಕೆ.ಆರ್. ಪೇಟೆ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆಯಿತು.…
ಕೆ.ಆರ್.ಪೇಟೆ-ಗೋವಾದಲ್ಲಿ ನಡೆಯುವ ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ
ಕೆ.ಆರ್.ಪೇಟೆ: ಪಟ್ಟಣದ ಪ್ರಗತಿ ಶಾಲೆಯ ವಿದ್ಯಾರ್ಥಿಗಳು ಗೋವಾದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಗತಿ ಶಾಲೆಯ ಮುಖ್ಯ…
ಕೆ.ಆರ್.ಪೇಟೆ-ಬಿಜೆಪಿಯು ದೆಹಲಿ, ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಅಧಿಕಾರಕ್ಕೆ ಬಂದಿದೆ-ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿಕೆ
ಕೆ.ಆರ್.ಪೇಟೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಸಬಲೀಕರಣಕ್ಕೆ ವರದಾನವಾದ ಯೋಜನೆಗಳಾಗಿವೆ ಎಂದು ಎಂದು ಕರ್ನಾಟಕ…
ಕೆ.ಆರ್. ಪೇಟೆ-ಸಾರಂಗಿ ಗ್ರಾಮದಲ್ಲಿ ಶ್ರೀಕೋಡಿಯಮ್ಮದೇವಿ ಜಾತ್ರಾ ಮಹೋತ್ಸದ ಅಂಗವಾಗಿ ರಾಜ್ಯ ಮಟ್ಟದ ರಂಗಕುಣಿತ ಸ್ಪರ್ಧೆ
ಕೆ.ಆರ್. ಪೇಟೆ: ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಸಾರಂಗಿ ಗ್ರಾಮದಲ್ಲಿ ಶ್ರೀ ಕೋಡಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ ಏ. 29…
ಕೆ.ಆರ್.ಪೇಟೆ: ವ್ಯಕ್ತಿತ್ವ ವಿಕಸನಗೊಳಿಸಲು ಸಂಸ್ಕಾರ ಜ್ಞಾನ ಶಿಬಿರಗಳು ವರದಾನ-ಮನ್ ಮುಲ್ ನಿರ್ದೇಶಕ ಡಾಲು ರವಿ
ಕೆ.ಆರ್.ಪೇಟೆ: ವಿದ್ಯಾರ್ಥಿಗಳಲ್ಲಿ ಜ್ಞಾನವನ್ನು ತುಂಬಿ ಸಮಗ್ರವಾದ ವ್ಯಕ್ತಿತ್ವ ವಿಕಸನಗೊಳಿಸಲು ಸಂಸ್ಕಾರ ಜ್ಞಾನ ಶಿಬಿರಗಳು ವರದಾನವಾಗಿವೆ ಎಂದು ಮನ್ ಮುಲ್ ನಿರ್ದೇಶಕ ಡಾಲು…
ಕೆ.ಆರ್.ಪೇಟೆ- ಟೀ ಕ್ಯಾಂಟೀನ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ-ಲಕ್ಷಾಂತರ ರೂಪಾಯಿ ನಷ್ಟ
ಕೆ.ಆರ್.ಪೇಟೆ: ತಾಲ್ಲೂಕಿನ ಹರಿಹರಪುರ ಗ್ರಾಮದ ವಿನೋದ್ ನಂಜಪ್ಪ ಅವರ ಟೀ ಕ್ಯಾಂಟೀನ್ ನಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ಹಾನಿಯಾಗಿದ್ದು,…
ಕೆ.ಆರ್.ಪೇಟೆ: ತಾಲ್ಲೂಕಿನ ಬಂಡಿಹೊಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 06 ಸ್ಥಾನಗಳಲ್ಲಿ-ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು 06 ಸ್ಥಾನಗಳಲ್ಲಿ ಗೆಲುವು
ಕೆ.ಆರ್.ಪೇಟೆ: ತಾಲ್ಲೂಕಿನ ಬಂಡಿಹೊಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 06ಸ್ಥಾನಗಳಲ್ಲಿ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ…
ಕೆ.ಆರ್.ಪೇಟೆ-ಚೌಡೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಡಿ.ಎಂ.ಧನಲಕ್ಷ್ಮೀ- ಶಂಭುಲಿಂಗೇಗೌಡ ಅವಿರೋಧ ಆಯ್ಕೆ
ಕೆ.ಆರ್.ಪೇಟೆ: ತಾಲ್ಲೂಕನ ಚೌಡೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಡಿ.ಎಂ.ಧನಲಕ್ಷ್ಮೀ ಶಂಭುಲಿಂಗೇಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಈ ಹಿಂದಿನ ಗ್ರಾ.ಪಂ.ಅಧ್ಯಕ್ಷೆ ರಾಧಾಮಣಿ ಅವರ…