ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ .

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ…

“ವಿಲನ್ ಇನ್ ವಿಲ್ಲಾ” ಟೀಸರ್ ಬಿಡುಗಡೆ: ಹೊಸ ಹಾರರ್-ಥ್ರಿಲ್ಲರ್ ಕತೆಯ ನೋಟ

ಹಾರರ್ ಮತ್ತು ಥ್ರಿಲ್ಲರ್ ಪ್ರೇಕ್ಷಕರಿಗೆ ಉತ್ಸಾಹ ತಂದ “ವಿಲನ್ ಇನ್ ವಿಲ್ಲಾ” ಚಿತ್ರದ ಟೀಸರ್ ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು, ಇದು ಪ್ರೇಕ್ಷಕರಲ್ಲಿ…

‘ತಾಯವ್ವ’ನಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್…

ಕನ್ನಡ ಚಿತ್ರರಂಗದಲ್ಲೀಗ ಕಮರ್ಷಿಯಲ್ ಸಿನಿಮಾಗಳ ಅಬ್ಬರದ ನಡುವೆಯೇ ಒಳ್ಳೊಳ್ಳೆ ಕಂಟೆಂಟ್ ಸಿನಿಮಾಗಳು ಪ್ರೇಕ್ಷಕರ ಗಮನಸೆಳೆಯುತ್ತವೆ. ಈ ಸಾಲಿಗೀಗ ಹೊಸ ಸೇರ್ಪಡೆ ತಾಯವ್ವ.…

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!!!!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ “ಮ್ಯಾಕ್ಸ್” ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ…

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ”ಗೆ ಪ್ರಶಂಸೆ ಹಾಗೂ ಪ್ರಶಸ್ತಿಯ ಸುರಿಮಳೆ .

ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೊ” ಚಿತ್ರ ಕಳೆದ ಆಗಸ್ಟ್ ನಲ್ಲಿ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ…

ಇಂಡಿ ಹುಡ್ಗ ಅಣ್ಣಾಶೇಠರ ಚೊಚ್ಚಲ ಚಿತ್ರ ನ.28 ಕ್ಕೆ “ಅನಾಥ” ಸಿನಿಮಾ ಬಿಡುಗಡೆ

ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಬಲಾದಿ ಗ್ರಾಮದ ಪ್ರತಿಭೆಯ ಚೊಚ್ಚಲ ಸಿನಿಮಾ “ಅನಾಥ” ಬಿಡುಗಡೆಗೆ ಸಜ್ಜಾಗಿದೆ. ಹೌದು ಭರವಸೆಯ…

“ಸಂಗಮೇಶ್ವರ ಮಹಾರಾಜರು” ಸಿನಿಮಾದ ಮೊದಲ ಹಾಡು ಬಿಡುಗಡೆ

ಬಾಗಲಕೋಟೆ : “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಲಿರಿಕಲ್‌ ವಿಡಿಯೋ ಹಾಡು ನವೆಂಬರ್ 21ರಂದು “ಶ್ರೀ ಸದ್ಗುರು ಸಂಗಮೇಶ್ವರ…

ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ..’ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

‘ದಿ ಟಾಸ್ಕ್‘ಗೆ ಮುಹೂರ್ತದ ಸಂಭ್ರಮ…ಇದು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ ಚೂರಿಕಟ್ಟೆ, ಪೆಂಟಗನ್ ಸಿನಿಮಾಗಳ ಸೂತ್ರಧಾರ ರಾಘು ಶಿವಮೊಗ್ಗ ಹೊಸ…

ರೀ ರಿಲೀಸ್ ನಲ್ಲೂ ದಾಖಲೆ ಬರೆದ “ಉಪೇಂದ್ರ” .

ಬಹುತೇಕ ಚಿತ್ರಮಂದಿರಗಳಲ್ಲಿ ಈಗಲೂ ಹೌಸ್ ಫುಲ್ ಪ್ರದರ್ಶನ . ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ ಹಾಗೂ ಶಿಲ್ಪ ಶ್ರೀನಿವಾಸ್…

ಮೂಡಿಗೆರೆ-‘ನಯನ ಮೋಟಮ್ಮನವರೇ’ನಿಮ್ಮ ಫೋಟೋವನ್ನು ಮನೆ-ಮನೆಗಳಲ್ಲಿ ಇಟ್ಟು ಜನ ಪೂಜೆ ಮಾಡಲಿದ್ದಾರೆ-ಮಾತಿಗೆ ತಪ್ಪಬೇಡಿ-ಒತ್ತಡಗಳಿಗೆ ಜಗ್ಗಬೇಡಿ

ಮೂಡಿಗೆರೆ:ಕಸ್ತೂರಿರಂಗನ್ ವರದಿ ಜಾರಿಗೆ ಸರಕಾರ ಮುಂದಾದರೆ ತನ್ನ ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರ ಪರವಾಗಿ ಸ್ವಪಕ್ಷ ಸರಕಾರದ ವಿರುದ್ಧವೇ ಹೋರಾಟಕ್ಕೆ…

× How can I help you?