ಕೆ.ಆರ್.ಪೇಟೆ- ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವಿಲ್ಲ-ಮೈಸೂರಿನ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ

ಕೆ.ಆರ್.ಪೇಟೆ,ಮೇ.17: ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ವಿಶ್ವದಲ್ಲಿಯೇ ಯಾವುದೂ ಇಲ್ಲವಾದ್ದರಿಂದ ಶ್ರೀ ಸಾಮಾನ್ಯರು ತಮ್ಮ ಅಮೂಲ್ಯವಾದ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು…

ಕೆ.ಆರ್.ಪೇಟೆ-ರೈತರಿಗೆ ಅಗತ್ಯವಿರುವ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಸಿ ಮಾರಾಟ ಮಾಡಿದರೆ ಅಂತಹ ಮಾರಾಟಗಾರರ ಲೈಸೆನ್ಸ್ ಅನ್ನು ಕೂಡಲೇ ರದ್ದುಗೊಳಿಸಲಾಗುವುದು-ಮಂಡ್ಯ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್ ಎಚ್ಚರಿಕೆ

ಕೆ.ಆರ್.ಪೇಟೆ,ಮೇ.17: ರೈತರಿಗೆ ಸುಮಾರು 2ಸಾವಿರ ರೂಪಾಯಿಗಳಷ್ಟು ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ಯೂರಿಯಾ ರಸಗೊಬ್ಬರವು ಕೃಷಿಯೇತರ ಚಟುವಟಿಕೆಗೆ ದುರ್ಬಳಕೆಯಾಗದಂತೆ ತಡೆಯಲು ರಸಗೊಬ್ಬರ, ಬಿತ್ತನೆ…

ಸೇನೆಯ ವಿರುದ್ಧ ಹೇಳಿಕೆ- ಕೊತ್ತೂರು ಮಂಜುನಾಥ್ ವಿರುದ್ಧ ದೇಶದ್ರೋಹದ ಮೊಕದ್ದಮೆ ದಾಖಲಿಸಬೇಕು – ಬಿಜೆಪಿ ಆಗ್ರಹ

ಕೆ.ಆರ್.ಪೇಟೆ, ಮೇ 16: ಪಹಲ್ಗಾಮ್‌ನಲ್ಲಿ ಉಗ್ರರು ಹಿಂದೂ ಯಾತ್ರಿಕರ ಹತ್ಯೆ ಮಾಡಿದ ಪ್ರಕರಣದ ಕುರಿತು ನೀಡಿದ ವಿವಾದಾಸ್ಪದ ಹೇಳಿಕೆಯಿಂದ ಕಾಂಗ್ರೆಸ್ ಶಾಸಕ…

ಕೆ.ಆರ್.ಪೇಟೆ-ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವು ಬದುಕಿನ ತಿರುವು ನೀಡುವ ಘಟ್ಟ-ಶಾಸಕ ಹೆಚ್.ಟಿ.ಮಂಜು

ಕೆ.ಆರ್.ಪೇಟೆ: ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವು ಬದುಕಿನ ತಿರುವು ನೀಡುವ ಘಟ್ಟವಾಗಿದೆ. ಹಾಗಾಗಿ ಪದವಿ ಹಂತದಲ್ಲಿ ಕಠಿಣ ಪರಿಶ್ರಮದಿಂದ ವಿಧ್ಯಾಭ್ಯಾಸ ಮಾಡಿದರೆ ಅಯಕಟ್ಟಿನ…

ಕೆ.ಆರ್.ಪೇಟೆ-ಅಣ್ಣೇಚಾಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಲಕ್ಷ್ಮಮ್ಮ-ಉಪಾಧ್ಯಕ್ಷರಾಗಿ ಶಿವಮ್ಮ ಅವಿರೋಧ ಆಯ್ಕೆ

ಕೆ.ಆರ್.ಪೇಟೆ,ಮೇ.16: ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಅಣ್ಣೇಚಾಕನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಯಲಕ್ಷ್ಮಮ್ಮ ಮಂಜೇಗೌಡ ಹಾಗೂ ಉಪಾಧ್ಯಕ್ಷರಾಗಿ…

ಕೆ.ಆರ್.ಪೇಟೆ-ಸಾರ್ವಜನಿಕ ರಸ್ತೆ ಬಂದ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು – ಗ್ರಾಮಸ್ಥರಿಂದ ಪೊಲೀಸರಿಗೆ ದೂರು

ಕೆ.ಆರ್.ಪೇಟೆ, ಮೇ 15: ತಾಲ್ಲೂಕಿನ ಸಿಂಧುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿನಾಯಕನಕೊಪ್ಪಲು ಗ್ರಾಮದಲ್ಲಿ ಕೆಲವು ನಿವೇಶನಧಾರಕರು ಸರಕಾರಿ ಹಕ್ಕುಪತ್ರದ ಸೀಮೆ ಮೀರಿ…

ಕೆ.ಆರ್.ಪೇಟೆ-ಸ್ಥಳೀಯ ನಿರುದ್ಯೋಗಿಗಳಿಗೆ ಆದ್ಯತೆ ನೀಡಿ, ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಶಾಸಕ ಎಚ್.ಟಿ. ಮಂಜು ಎಚ್ಚರಿಕೆ

ಕೆ.ಆರ್.ಪೇಟೆ,ಮೇ.15: ತಾಲ್ಲೂಕಿನ ಸ್ಥಳೀಯ ಅರ್ಹ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದಿದ್ದರೆ, ತಾಲ್ಲೂಕಿನ ಸಾವಿರಾರು ಉದ್ಯೋಗಾಕಾಂಕ್ಷಿ ನಿರುದ್ಯೋಗಿ ಯುವಕರೊಡಗೂಡಿ ಕಾರ್ಖಾನೆಗೆ ಮುತ್ತಿಗೆ ಹಾಕಿ…

ಕೆ.ಆರ್.ಪೇಟೆ-ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಮಹಿಳೆಯರ ಮತ್ತು ಮಕ್ಕಳ ಗ್ರಾಮಸಭೆ

ಕೆ.ಆರ್.ಪೇಟೆ,ಮೇ.15: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಗ್ರಾಮಸಭೆ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಸಿ.ದಿವಿಕುಮಾರ್ ಮಹಿಳೆಯರು…

ಕೆ.ಆರ್.ಪೇಟೆ-ಸಾಮಾಜಿಕ ಕಳಕಳಿಯ ಅಪರೂಪದ ವ್ಯಕ್ತಿ ಶ್ರೀನಿವಾಸ್-ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್ ಅಭಿಮತ

ಕೆ.ಆರ್.ಪೇಟೆ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎ.ಬಿ.ಕುಮಾರ್ ನೇತೃತ್ವದಲ್ಲಿತಾಲ್ಲೂಕಿನ ಹಿರಿಯ ಪತ್ರಕರ್ತರು ಹಾಗೂ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯಿತಿ…

ಕೆ.ಆರ್.ಪೇಟೆ-ಬೈಕ್‌ಗಳ ಮುಖಾಮುಖಿ ಡಿಕ್ಕಿ- ಓರ್ವ ಸ್ಥಳದಲ್ಲೇ ಸಾ*ವು, ಮತ್ತೊಬ್ಬನಿಗೆ ಗಂಭೀರ ಗಾಯ

ಕೆ.ಆರ್.ಪೇಟೆ,ಮೇ.14: ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲಿಲ್ಲಿ ಎರಡು ಬೈಕುಗಳ ನಡುವೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ…