ತುಮಕೂರು-ಬೇಲೂರಿನ ಚನ್ನಕೇಶವ ಮೂರ್ತಿಗಿಂತಲೂ ಕೈದಾಳದ ಚನ್ನಕೇಶವ ಸುಂದರ ವಿಗ್ರಹ-ಡಾ.ಡಿ.ಎನ್.ಯೋಗೀಶ್ವರಪ್ಪ

ತುಮಕೂರು: ಗೂಳಿಬಾಚಿ ದೇವನಿಂದ ಕ್ರಿ.ಶ. 12ನೇ ಶತಮಾನದಲ್ಲಿ ನಿರ್ಮಾಣಗೊಂಡಿರುವ ಕೈದಾಳದ ಶ್ರೀ ಚನ್ನಕೇಶವ ದೇವಾಲಯದ ಮೂರ್ತಿ ಬೇಲೂರಿನ ಚನ್ನಕೇಶವನಿಗಿಂತಲೂ ಅತ್ಯಂತ ಸುಂದರವಾಗಿದ್ದು,…

ತುಮಕೂರು- ಹಿರೇಮಠದಲ್ಲಿ ಮೇ 23 ರಿಂದ 25 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ತುಮಕೂರು- ಜಿಲ್ಲೆಯ ಅತ್ಯಂತ ಪ್ರಾಚೀನ ಕ್ಷೇತ್ರವಾದ ನಗರದ ಚಿಕ್ಕಪೇಟೆಯ ಹಿರೇಮಠದಲ್ಲಿ ಮೇ 23 ರಿಂದ 25 ರವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ…

ತುಮಕೂರು:‌ ವರ್ಗಾವಣೆಗೊಂಡ ತುಮಕೂರು ಕಿರಿಯ ಶ್ರೇಣಿ ನ್ಯಾಯಾಧೀಶರುಗಳಿಗೆ ಬೀಳ್ಕೊಡುಗೆ ಸಮಾರಂಭ

ತುಮಕೂರು:‌ ತುಮಕೂರು ಜಿಲ್ಲಾ ನ್ಯಾಯಾಲಯದ ಕಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರುಗಳಾದ ಲತಾಶ್ರೀ.ಬಿ.ವಿ, ರಾಜೇಂದ್ರಪ್ರಸಾದ್.ಕೆ.ಎಸ್,ವಿನಯ್ ವಿಠಲ್ ಕುಂದಾಪುರ್, ಚರಿತಾ.ಹೆಚ್.ಪಿ,ರವರುಗಳು ವರ್ಗಾವಣೆಗೊಂಡಿದ್ದು ನ್ಯಾಯಾಧೀಶರಿಗೆ ನ್ಯಾಯಾಲಯದ…

ತುಮಕೂರು-ಪರವಾನಗಿ ಭೂಮಾಪಕರನ್ನು ಖಾಯಂಗೊಳಿಸಿ- ರಾಜ್ಯಾಧ್ಯಕ್ಷ ತಿರುಮಲೇಗೌಡ

ತುಮಕೂರು: ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಭೂಮಾಪಕರ ಸಂಘ(ರಿ), ಬೆಂಗಳೂರು ಇವರು ನಗರದ ಜೈನಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ತಿರುಮಲೇಗೌಡ ಅವರ ನೇತೃತ್ವದಲ್ಲಿ…

ತುಮಕೂರು-ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ…

ತುಮಕೂರು-ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ- ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ…

ತುಮಕೂರು-ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದವರು ದಿ.ರಾಜೀವ್ ಗಾಂಧಿ-ಇಕ್ಬಾಲ್ ಅಹಮದ್

ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ಗಾಂಧಿಯವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಜಿಲ್ಲಾ ಕಾಂಗ್ರೆಸ್…

ತುಮಕೂರು- ನಗರದಲ್ಲಿ ವರುಣಾರ್ಭಟ-ಹಲವು ಕಡೆ ಅಪಘಾತ-ಯುಜಿಡಿ ನೀರು ರಸ್ತೆಗೆ-ಜನ ಜೀವನ ಅಸ್ತವ್ಯಸ್ಥ

ತುಮಕೂರು- ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ…

ತುಮಕೂರು- ಬೃಹತ್ ತಿರಂಗಯಾತ್ರೆ,ಕೇಂದ್ರ ಸಚಿವ ವಿ.ಸೋಮಣ್ಣ,ಜಿ.ಬಿ.ಜ್ಯೋತಿಗಣೇಶ್ ಚಾಲನೆ

ತುಮಕೂರು- ರಾಷ್ಟ್ರರಕ್ಷಣೆಗಾಗಿ ಹಾಗೂ ದೇಶದ ಜನ ತಮ್ಮ ಐಕ್ಯತೆಯನ್ನು ಪ್ರದರ್ಶಿಸುವ ಸಲುವಾಗಿ ದೇಶದ ರಕ್ಷಣೆಗಾಗಿ ನಮ್ಮೆಲ್ಲರ ನಡೆ ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರೀಯ…

ತುಮಕೂರು-ಬಿಟ್ಟಿ ಭಾಗ್ಯಗಳ ಅಭಿವೃದ್ಧಿ ಶೂನ್ಯ ಸರ್ಕಾರ: ಶಾಸಕ ಸುರೇಶ್‌ಗೌಡ

ತುಮಕೂರು: ಕಾಂಗ್ರೆಸ್ ಸರ್ಕಾರದ ಸಾಧನೆಯ ಸಮಾವೇಶ ರಾಜ್ಯದ ಜನರ ಪಾಲಿನ ಮರಣಮೃದಂಗ. ಯಾವುದೇ ಜನಪರ ಕಾರ್ಯಕ್ರಮ, ಅಭಿವೃದ್ಧಿ ಯೋಜನೆ ಮಾಡದ ಸರ್ಕಾರ,…