ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಮಾಹಿತಿ ಮಂಡ್ಯ, ಮೇ 17: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 4,48,769 ಅರ್ಹ…
Category: ಮಂಡ್ಯ
ಮಂಡ್ಯ-ಉಪನ್ಯಾಸಕರ ಹುದ್ದೆಗೆ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಣೆ
ಮಂಡ್ಯ.ಮೇ03:- ಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢ ಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬAಧ…
ಮಂಡ್ಯ-ವಿಶ್ವಗುರು ಬಸವಣ್ಣನವರು ನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು- ಏನ್. ಚಲುವರಾಯಸ್ವಾಮಿ
ಮಂಡ್ಯ-ವಿಶ್ವಗುರು ಬಸವಣ್ಣನವರು ನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ…
ಮಂಡ್ಯ-ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ- ಬಿ.ಸಿ. ಶಿವಾನಂದ ಮೂರ್ತಿ
ಮಂಡ್ಯ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ ಮಾಹೆಯಲ್ಲಿ ನಡೆಯಲಿರುವ ಎಲ್ಲಾ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ…
ಮಂಡ್ಯ-ಮೇ.2 ರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೇಸಿಗೆ ಶಿಬಿರ
ಮಂಡ್ಯ– ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಶ್ರೇಯದಲ್ಲಿ ಮೇ 2 ರಿಂದ 26 ರವರೆಗೆ 3 ರಿಂದ…
ಮಂಡ್ಯ-ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ-ಡಾ. ಎಸ್.ಸಿ. ಸುರೇಶ್
ಮಂಡ್ಯ– ರಾಜ್ಯಾದ್ಯಂತ ಪಶು ಸಂಗೋಪಲನೆ ಇಲಾಖೆ ಏಪ್ರಿಲ್ 26 ರಿಂದ 7 ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು…
ಮಂಡ್ಯ- ಕಾವೇರಿ ಆರತಿ ಯೋಜನೆ ರೂಪಿಸಲು ಸಮಿತಿ ರಚನೆ-ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್
ಮಂಡ್ಯ:- ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಸಮಿತಿ ರಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.…
ಮಂಡ್ಯ-ಯಾವುದೇ ರೀತಿಯ ಲೋಪಗಳು ನಡೆಯದಂತೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಸಿ-ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವಾನಂದಮೂರ್ತಿ
ಮಂಡ್ಯ.- ಏಪ್ರಿಲ್ 24 ರಿಂದ ಮೇ 5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಲೋಪಗಳು…
ಮಂಡ್ಯ-ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಮಂಡ್ಯ:- ಜಿಲ್ಲಾ ವತಿಯಿಂದ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತರಬೇತಿ ಕೇಂದ್ರದಲ್ಲಿ ಮೇ 02 ರಿಂದ 2026ರ ಫೆಬ್ರವರಿ 28 ರವರೆಗೆ 10…
ಮಂಡ್ಯ-ಭಯೋತ್ಪಾದನೆಯ ವಿರುದ್ಧ ಹೋರಾಡುವ ಅನಿವಾರ್ಯತೆ ಇದೆ-RPS ಅಧ್ಯಕ್ಷ ರಾಕೇಶ್‌ಎಂ.ದೇಸರ್ಲಾ
ಮಂಡ್ಯ : ಜಮ್ಮು-ಕಾಶ್ಮೀರದ ಬೈಸರಾನ್ ಪ್ರದೇಶದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಭಾರತದ ಹೃದಯವನ್ನೇ ನಡುಗಿಸಿದ್ದು ಭಯೋತ್ಪಾದನೆಯ ವಿರುದ್ಧ ಹೋರಾಡುವ ಅನಿವಾರ್ಯತೆ ಎದುರಾಗಿದೆ…