ಕೊರಟಗೆರೆ;ಸಾರ್ವಜನಿಕ ಆಸ್ಪತ್ರೆಗೆ ಸ್ಕ್ಯಾನಿಂಗ್ ಯಂತ್ರವನ್ನು ಹಾಗು ಅದನ್ನು ನಿರ್ವಹಿಸಲು ರೇಡಿಯೋಲಜಿ ತಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರು ಜಿಲ್ಲಾ ಉಸ್ತುವಾರಿ…
Category: ಜಿಲ್ಲಾ ಸುದ್ದಿ
ಮೈಸೂರು ಸಂಸ್ಥಾನದಲ್ಲಿ ಮಹಿಳಾ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಯೋಜನೆ ರೂಪಿಸಿದವರು ತಾತಯ್ಯನವರು-ಶಾಸಕ ಟಿ.ಎಸ್. ಶ್ರೀವತ್ಸ
ಮೈಸೂರು:ಶತಮಾನದ ಹಿಂದೆಯೇ ಮಹಿಳೆಯರಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಮೈಸೂರು ಸಂಸ್ಥಾನದಲ್ಲಿ ಮಹಿಳಾ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಯೋಜನೆ ರೂಪಿಸಿದವರು ತಾತಯ್ಯನವರು ಎಂದು…
ಆಲೂರು-ಮತಕ್ಷೇತ್ರದ ಶಾಲೆಗಳ ದುಸ್ಥಿತಿ-ಅನುದಾನಕ್ಕೆ ನಾಳೆ ಸಿ ಎಂ ಬಳಿ ಮನವಿ-ಶಾಸಕ ಸಿಮೆಂಟ್ ಮಂಜು
ಆಲೂರು;ತನ್ನ ಮತಕ್ಷೇತ್ರದಲ್ಲಿ ಹಲವಾರು ಶಾಲೆಗಳ ಕಟ್ಟಡಗಳು ದುಸ್ಥಿತಿಗೆ ತಲುಪಿದ್ದು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಅನುದಾನ ನೀಡುವಂತೆ ನಾಳೆ ಇಲ್ಲಿಗೆ ಆಗಮಿಸಲಿರುವ ಮುಖ್ಯಮಂತ್ರಿಗಳು…
ಕೆ.ಆರ್.ಪೇಟೆ-ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು-ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ,ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರೀಕರಾಗಬೇಕು-ಶಾಸಕ ಹೆಚ್.ಟಿ ಮಂಜು
ಕೆ.ಆರ್.ಪೇಟೆ:ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ,ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರೀಕರಾಗಬೇಕು ಎಂದು ಶಾಸಕ ಹೆಚ್.ಟಿ…
ಮೂಡಿಗೆರೆ-ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವಿಶ್ವ ವಿದ್ಯಾಲಯದ ಪ್ರೋಫೇಸರ್‌ಗಳಿಗಿಂತ ಅಧಿಕ ವೇತನ ನೀಡುವ ಬಗ್ಗೆ ಶಿಕ್ಷಣ ತಜ್ಞರು ಗಂಭೀರ ಚಿಂತನೆ ನಡೆಸಬೇಕಾಗಿದೆ-ರಾಜಶೇಖರ್ ಮೂರ್ತಿ
ಮೂಡಿಗೆರೆ:ವಿದ್ಯಾರ್ಥಿಗಳನ್ನು ಭವಿಷ್ಯದಲ್ಲಿ ಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡುವ ಪುಣ್ಯದ ಕಾರ್ಯಕ್ಕೆ ಅವಕಾಶ ಸಿಕ್ಕಿರುವುದು ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಮಾತ್ರ.ಹಾಗಾಗಿ ಪಿಯುಸಿ ಬೋಧಕರು,ವಿಶ್ವ…
ಹಾಸನ ಜಿಲ್ಲಾ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ-ಖಾಸಗಿ ಶಾಲೆಗಳ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ ಪ್ರದಾನ
ಹಾಸನ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ ನಗರದ…
ಮೂಡಿಗೆರೆ-ಹಲವು ನಿಯಮಗಳ ಮೂಲಕ ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕಾಚರಣೆಗೆ ಅಡ್ಡಿಪಡಿಸುತ್ತಿದೆ-ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ
ಮೂಡಿಗೆರೆ:ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಜನರ ತೆರಿಗೆ ಸೇರಿದಂತೆ ನಾನಾ ರೀತಿಯಲ್ಲಿ ಹಣ ವಸೂಲಿಗೆ ಇಳಿದಿರುವುದು ರಾಜ್ಯದ ಜನರಿಗೆ ತಿಳಿದಿದೆ.ಅವೆಲ್ಲ ಸಾಲದೆಂಬoತೆ…
ಮೂಡಿಗೆರೆ-ಟೈಲರ್ಸ್ ಸಂಘದ ಕಟ್ಟಡಕ್ಕೆ ನಿವೇಶನ ನೀಡುವಂತೆ ಪ.ಪo.ಅಧ್ಯಕ್ಷರಲ್ಲಿ ಸಂಘದ ಪದಾಧಿಕಾರಿಗಳಿಂದ ಮನವಿ
ಮೂಡಿಗೆರೆ:ಟೈಲರ್ಸ್ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ಒದಗಿಸಿಕೊಡುವಂತೆ ತಾಲೂಕು ಟೈಲರ್ಸ್ ಸಂಘದ ವತಿಯಿಂದ ಮೂಡಿಗೆರೆ ಪ.ಪಂ.ಅಧ್ಯಕ್ಷೆ ಗೀತಾ ರಂಜನ್ ಅಜಿತ್…
ರಾಮನಗರ:-ರೈತರೊಂದಿಗೆ ಕೃಷಿ ವಿಸ್ತರಣಾ ಕಾರ್ಯಕ್ರಮ-ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ
ರಾಮನಗರ:ಕೃಷಿ ವಿಶ್ವವಿದ್ಯಾನಿಲಯ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಪಡೆಯುವ ಕಾರ್ಯಕ್ರಮದಡಿಯಲ್ಲಿ 13 ವಾರಗಳ ಕಾಲ ಮುಂಗಾರು ಹಂಗಾಮಿಗೆ…
ಸಕಲೇಶಪುರ-ಎತ್ತಿನಹೊಳೆ ಉದ್ಘಾಟನೆ-ಕಾಣೆಯಾಗಿರುವ ‘ಶಾಸಕ ಸಿಮೆಂಟ್ ಮಂಜು’ ಭಾವಚಿತ್ರ-ಪ್ರತಿಭಟಿಸುತ್ತೇವೆ-ವಳಲಲ್ಲಿ ಅಶ್ವತ್ ಎಚ್ಚರಿಕೆ
ಸಕಲೇಶಪುರ-ಶುಕ್ರವಾರ ಉದ್ಘಾಟನೆಗೆ ಸಿದ್ದವಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ -01 ರ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ…