ಚಿಕ್ಕಮಗಳೂರು: ರಾಜ್ಯದ ಉಪಮುಖ್ಯಮಂತ್ರಿಗಳ ಸಂವಿಧಾನ ತಿದ್ದುಪಡಿ ಹೇಳಿಕೆ ನೀಡಿ ದಲಿತ ಸಮುದಾಯಕ್ಕೆ ಅವಮಾನಿಸಿರುವುದು ಖಂಡನೀಯ ಎಂದು ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಹೇಳಿದ್ದಾರೆ.
ಸಂವಿಧಾನದಡಿ ಪ್ರಮಾಣವಚನ ಸ್ವೀಕರಿಸಿ ಡಿಸಿಎಂ ಸಂವಿಧಾನ ವಿರೋಧಿ ಹೇಳಿಕೆ ಅಂಬೇಡ್ಕರ್ ಆಶ ಯಕ್ಕೆ ಕೊಡಲಿಪೆಟ್ಟು ಹಾಕಿದೆ. ರಾಜ್ಯ ಹಾಗೂ ದೇಶದಲ್ಲಿ ಸಂವಿಧಾನ ಬದಲಿಸುವ ಹೇಳಿಕೆ ನೀಡಿ ರಾಜಕೀ ಯ ನಾಯಕರು ಕಳೆದುಹೋಗಿದ್ದಾರೆ ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
- ಸುರೇಶ್ ಎನ್.