ಚಿಕ್ಕಮಗಳೂರು:- ಜಿಲ್ಲೆಯಲ್ಲಿ ಏ.10 ರಂದು ಜನಾಕ್ರೋಶ ಯಾತ್ರೆ ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಸೋಮವಾರ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಪೂರ್ವಸಭೆಯ ನ್ನು ಪಕ್ಷದ ಅಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್, ಎಸ್ಸಿ ರಾಜ್ಯ ಕಾರ್ಯದರ್ಶಿ ಸೀತಾ ರಾಮ ಭರಣ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ಖಜಾಂಚಿ ನಾರಾಯಣ ಗೌಡ, ನಗರ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕೌಶಿಕ್, ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತ ಅನಿಲ್ ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಮುಖಂಡರುಗಳಾದ ದೀಪಕ್ ದೊಡ್ಡಯ್ಯ, ನಾರಾ ಯಣಗೌಡ ಹೆಚ್.ಕೆ. ಕೇಶವಮೂರ್ತಿ, ರೇವನಾಥ್ ಮತ್ತಿತರರಿದ್ದರು.
– ಸುರೇಶ್ ಎನ್.