ಚಿಕ್ಕಮಗಳೂರು: ಶಿವಮೊಗ್ಗ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ನಾಗಮ್ಮ(೭೨) ಅನಾರೋಗ್ಯದಿಂದಾಗಿ ಸೋಮವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಕನ್ನಡಪ್ರಭ ಹಿರಿಯವರದಿಗಾರ ಆರ್.ತಾರಾನಾಥ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗೋಂಧಿಚಟ್ನಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.