ಚಿಕ್ಕಮಗಳೂರು– ಮಾ.8 ರಂದು ತರೀಕೆರೆಯ ಬಯಲು ರಂಗಮಂದಿರದಲ್ಲಿ ನಡೆ ಯಲಿರುವ 2೦ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭುವನೇಶ್ವರಿ ಸೇವೆಗೈದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಗಾಯಕ ಎ.ಎನ್. ಮೂರ್ತಿ ಅವರಿಗೆ ಕನ್ನಡಸಿರಿ ಪ್ರಶಸ್ತಿ ಹಾಗೂ ಕಸಾಪ ನಗರಾಧ್ಯಕ್ಷ ಸಚಿನ್ ಸಿಂಗ್ ಸಂಘಟನಾ ಚತುರ ಪ್ರಶಸ್ತಿಗೆ ಭಾಜನರಾಗಿದ್ದಾರೆ.