ಚಿಕ್ಕಮಗಳೂರು- ನಗರದ ಬಿಜೆಪಿ ಕಚೇರಿಯಲ್ಲಿ ಬಸವ ಜಯಂತಿ ಪ್ರಯುಕ್ತ ಬುಧವಾರ ಬಸವಣ್ಣ ಭಾವಚಿತ್ರಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ, ಉಪಾಧ್ಯಕ್ಷ ಕನಕರಾಜ್‌ಅರಸ್, ನಗರಾಧ್ಯಕ್ಷ ಪುಷ್ಪರಾಜ್, ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಪ್ರದೀಪ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ದುರ್ಗೇಶ್, ಮುಖಂಡರುಗಳಾದ ಜೇಮ್ಸ್, ಮಂಜುನಾಥ್ ಮತ್ತಿತರರಿದ್ದರು.
– ಸುರೇಶ್ ಎನ್.