ಚಿಕ್ಕಮಗಳೂರು-ಹಾಲಮ್ಮ ರಾಮಚಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದ ಕಾಂಗ್ರೆಸ್ ಮುಖಂಡರು.

ಚಿಕ್ಕಮಗಳೂರು-ಚಿಕ್ಕಮಗಳೂರು ಟೌನ್ ಕೋ ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದ ಹಿರೇಮಗಳೂರಿನ ಹಾಲಮ್ಮ ರಾಮಚಂದ್ರ ಅವರನ್ನು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕಳಸಾಪುರ ಅಚ್ಯುತರಾವ್, ಕೆಂಗೇಗೌಡ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿ ಸದಸ್ಯ ಶಂಕರನಾಯ್ಕ, ಮುಖಂಡ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

× How can I help you?