ಚಿಕ್ಕಮಗಳೂರು-ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿ-ರಾಜಣ್ಣಶೆಟ್ಟಿ,ಗಂಗಾಧರ್ ನಾಮಪತ್ರ ಸಲ್ಲಿಕೆ

ಚಿಕ್ಕಮಗಳೂರು-ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿಗೆ 2025-30ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಬಿ.ಎನ್.ರಾಜಣ್ಣಶೆಟ್ಟಿ ಹಾಗೂ ಹಾಲಿ ನಿರ್ದೇಶಕ ಸಿ.ಆರ್.ಗಂಗಾಧರ್ ಚುನಾವಣಾಧಿಕಾರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೊಸೈಟಿ ಸದಸ್ಯರುಗಳಾದ ನಾರಾಯಣ್, ಮಲ್ಲೇಶ್‌ಸ್ವಾಮಿ, ಭೈರಮ್ಮ,ಮಂಜು ಮತ್ತಿತರರಿದ್ದರು.

Leave a Reply

Your email address will not be published. Required fields are marked *

× How can I help you?