ಚಿಕ್ಕಮಗಳೂರು-ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿಗೆ 2025-30ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಾಲಿ ನಿರ್ದೇಶಕ ಎಂ.ಶ್ರೀನಿವಾಸ್ ಚುನಾವಣಾಧಿಕಾರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಸೊಸೈಟಿ ಸದಸ್ಯರುಗಳಾದ ಸರಸ್ವತಿ, ಕೇಶವ, ಭೈರಮ್ಮ ಮತ್ತಿತರರಿದ್ದರು.