ಹೊಳೆನರಸೀಪುರ-ಪಟ್ಟಣದ ಚೌಡೇಶ್ವರಿ ದೇವಾಲಯದಲ್ಲಿ ಧನುರ್ ಮಾಸದ ಎರಡನೇ ದಿನವಾದ ಮಂಗಳವಾರ ವಿಶೇಷ ಪೂಜೆ ನಡೆಯಿತು.
ಪುರುಷರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
———–ಸುಕುಮಾರ್