ಕೆ.ಆರ್.ಪೇಟೆ-ಚಿಕ್ಕೋಸಹಳ್ಳಿ ಗ್ರಾಮದ ಹಿರಿಯ ಮುಖಂಡ ಸಿದ್ದಲಿಂಗೇಗೌಡ ನಿಧನ


ಕೆ.ಆರ್.ಪೇಟೆ,ಮೇ.31: ತಾಲ್ಲೂಕಿನ ಚಿಕ್ಕೋಸಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಸಿದ್ದಲಿಂಗೇಗೌಡ (90) ಅವರು ಶನಿವಾರ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಸಿದ್ದೇಗೌಡ ಹಾಗೂ ಐವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಚಿಕ್ಕೋಸಹಳ್ಳಿ ಗ್ರಾಮದಲ್ಲಿ ಜೂ.1ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

  • ಶ್ರೀನಿವಾಸ್‌ ಆರ್‌,

Leave a Reply

Your email address will not be published. Required fields are marked *