ಕೆ.ಆರ್.ಪೇಟೆ: ತಾಲ್ಲೂಕು ಪಿ.ಎಲ್.ಡಿ.ಬ್ಯಾಂಕ್ ಚುನಾವಣೆಯಲ್ಲಿ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡರಾದ ಕೆ.ಟಿ.ಚಕ್ರಪಾಣಿ ಅವರನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು, ಪುರಸಭಾ ಮಾಜಿ ಸದಸ್ಯ ಕೆ.ಪುರುಷೋತ್ತಮ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಹಿರೀಕಳಲೆ ಮಂಜುನಾಥ್, ಪಿ.ಎಲ್.ಡಿ.ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಜೆ.ಮಂಜೇಗೌಡ, ಹಿರೀಕಳಲೆ ಸೋಮಶೇಖರ್ ಮತ್ತಿತರರು ಅಭಿನಂದಿಸಿದರು.
- ಶ್ರೀನಿವಾಸ್ ಆರ್.