ತುಮಕೂರು- ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಮತ್ತು ಕಕ್ಷಿದಾರರ ಅನುಕೂಲಕ್ಕಾಗಿ ಕರ್ನಾಟಕ ಬ್ಯಾಂಕ್ ಎಟಿಎಂನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯನವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್,ಬ್ಯಾಂಕ್ ಅಧಿಕಾರಿಗಳಾದ ರಾಮಶೇಟ್,ದೀಪಕ್,ಸುಧೀಂದ್ರ ಪಂಚಮುಖಿ,ಜಿ.ಸುರೇಂದ್ರಬಾಬು ಇತರರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ