ಮಧುಗಿರಿ-ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಂಕರ ಸೇವಾ ಸಮಿತಿಯ, ಶ್ರೀ ಶಂಕರ ಸಮುದಾಯ ಭವನದ ಉಧ್ಘಾಟನಾ ಸಮಾರಂಭದಲ್ಲಿ ಸಹಕಾರಿ ಸಚಿವರಾದ ಕೆ, ಎನ್, ರಾಜಣ್ಣ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾ ಸ್ವಾಮಿಗಳು,ಶ್ರೀ ಶಂಕರ ಸೇವಾ ಸಮಿತಿಯ ಪದಾಧಿಕಾರಿಗಳು,ಪುರಸಭೆ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಮುಖಂಡರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.
——————--ಎನ್ ಸುರೇಶ್ ಬಾಬು