ಮಂಡ್ಯ-ನಾಳೆ[ಡಿ.3]ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಮಂಡ್ಯ-ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕಾರಣದಿಂದ ಡಿಸೆಂಬರ್ 3 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ,ಕುಮಾರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

× How can I help you?