ಚಿಕ್ಕಮಗಳೂರು- ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘದ ಜಿಲ್ಲಾ ಸಂಚಾಲಕರಾಗಿ ಸಿ.ಬಿ.ಮೋಹನ್‌ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಹಾಲಿಂಗಪ್ಪ ತಿಳಿಸಿದ್ದಾರೆ.
- ಸುರೇಶ್ ಎನ್.