ಮೂಡಿಗೆರೆ-ಮೂಡಿಗೆರೆ ಪುಟ್ಬಾಲ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಶನಿವಾರ ನಡೆಯಿತು.
ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಗಳಿಸಿ 50 ಸಾವಿರ ನಗದು ಬಹುಮಾನ ಪಡೆಯಿತು.
ರನ್ನರ್ ಆಪ್ ಜಾವ್ ಸಿಟಿ ಚಿಕ್ಕಮಗಳೂರು ತಂಡ ಎರಡನೇ ಸ್ಥಾನ ಪಡೆದು 25ಸಾವಿರ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.
ಕ್ಲಬ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಂದ್ಯಾವಳಿಯಲ್ಲಿ ಉಪಸ್ಥಿತರಿದ್ದರು.
—————–ಆಶಾ ಸಂತೋಷ್