ಮೈಸೂರು-ಶ್ರೀ ಕೃಷ್ಣ ರಾಜೇಂದ್ರ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಬಸವರಾಜ್ ಬಸಪ್ಪ,ಉಪಾಧ್ಯಕ್ಷರಾಗಿ ಎಚ್.ಎನ್ ಸರ್ವಮಂಗಳ ಆಯ್ಕೆ

ಮೈಸೂರು:ನಗರದ ಪ್ರತಿಷ್ಠಿತ ಶ್ರೀ ಕೃಷ್ಣ ರಾಜೇಂದ್ರ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಬಸವರಾಜ್ ಬಸಪ್ಪ ಉಪಾಧ್ಯಕ್ಷರಾಗಿ ಎಚ್.ಎನ್ ಸರ್ವಮಂಗಳ ಸರ್ವಾನುಮತದಿಂದ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬಿ.ರಾಜು ಚುನಾವಣೆಯ ಪ್ರಕ್ರಿಯೆ ನಡೆಸಿಕೊಟ್ಟರು.

ಬ್ಯಾಂಕ್ ನ ನಿರ್ದೇಶಕರಾದ ಹೆಚ್ ವಿ ಭಾಸ್ಕರ್, ಮಾಜಿನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ (ಪಾತಿ), ಜಿ ಎಂ ಪಂಚಾಕ್ಷರಿ, ಟಿ ವಿ ಗಣೇಶ್ ಮೂರ್ತಿ ತಾಯೂರು, ಹಾಗೂ ಕೆಎಂಪಿ ಕೆ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಲೋಕೇಶ್ ಕುಮಾರ್, ಶಿವಮೂರ್ತಿ, ಮಲ್ಲೇಶ್, ಮಹಾನ್ ಶ್ರೇಯಸ್, ಮಂಜಪ್ಪ, ತೀರ್ಥ ಕುಮಾರ್, ಮಂಜುನಾಥ್, ನೂತನ ಸಾರಥಿಗಳಿಗೆ ಶುಭ ಕೋರಿದರು.

——————–-ಮಧುಕುಮಾರ್

Leave a Reply

Your email address will not be published. Required fields are marked *

× How can I help you?