ಮೈಸೂರು-ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಮಕರ ಸಂಕ್ರಾoತಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ಶ್ರೀಮತಿ ಕಾಂತಿ ನಾಯಕ್, ಶಿಕ್ಷಕರು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.ನಂತರ ಮಕ್ಕಳಿಗೆ ಎಳ್ಳು-ಬೆಲ್ಲ ವಿತರಿಸಲಾಯಿತು.ವೇದಿಕೆ ಕಾರ್ಯಕ್ರಮದ ನಂತರ ಸಾoಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.