ಮೈಸೂರು-ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿರುವ ಪೊಲೀಸ್ ಹುತಾತ್ಮ ಸ್ಮಾರಕ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗ್ಗಡೆ ಪಾಲ್ಗೊಂಡಿದ್ದರು.
ಜಿಲ್ಲಾಧಿಕಾರಿಗಳಾದ ಲಕ್ಷ್ಮಿಕಾಂತ್ ರೆಡ್ಡಿ ,ದಕ್ಷಿಣ ವಲಯದ ಡಿ.ಐ.ಜಿ.ಪಿ ಡಾ.ಎಂ ಬಿ ಬೋರಲಿಂಗಯ್ಯ ,ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಎನ್, ಹಾಗೂ ನಗರ ಪೊಲೀಸ್ ಆಯುಕ್ತರದ ಸೀಮಾ ಲಾಟ್ಕರ್ ಮತ್ತು ಇತರೆ ಅಧಿಕಾರಿ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
———————--ಮಧುಕುಮಾರ್