ಮೈಸೂರು-ಮಂತ್ರಾಲಯ ಶ್ರೀಗಳಿಂದ ಶ್ರೀ ರಾಘವೇಂದ್ರ ಪ್ರತಿಷ್ಠಾನದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಮೈಸೂರು-ಅರವಿಂದನಗರದಲ್ಲಿರುವ ಶ್ರೀ ರಾಘವೇಂದ್ರ ಪ್ರತಿಷ್ಠಾನ ಇವರು ಹೊರತಂದಿರುವ ಅಮೋಘ ವರ್ಷ ದಿನದರ್ಶಿನಿ 2025ಅನ್ನು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಶ್ರೀಪಾದಂಗಳವರು ಇಂದು ಮoತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಸ್.ನಾಗರಾಜ ಹಾಗೂ ಮಠದ ಶಿಷ್ಯಂದಿರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

× How can I help you?