ಚಿಕ್ಕಮಗಳೂರು-ಚಿನ್ನದ-ಪದಕಕ್ಕೆ- ಸುರೇಶ್-ಭಾಜನ


ಚಿಕ್ಕಮಗಳೂರು:- ತಾಲ್ಲೂಕಿನ ಲಕ್ಯಾ ಹೋಬಳಿಯ ಚಿಕ್ಕಗೌಜ ಗ್ರಾಮದ ನಿವಾಸಿ ಪೊ ಲೀಸ್ ಸಬ್‌ಇನ್ಸ್ಪೆಕ್ಟರ್ ಸಿ.ಎಸ್.ಸುರೇಶ್ ಅವರ ಸೇವಾಜೇಷ್ಟತೆಯನ್ನು ಗುರುತಿಸಿ ರಾಜ್ಯಸರ್ಕಾರ 2023 ನೇ ಸಾಲಿನ ಚಿನ್ನದ ಪದಕ ಮತ್ತು ಪ್ರಶಸ್ತಿಗೆ ಭಾಜನಗೊಳಿಸಿದೆ.

ಪ್ರಸ್ತುತ ಬಾಣಾವರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ಏಪ್ರಿಲ್-02 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪೊಲೀಸ್ ಇಲಾಖಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

  • ಸುರೇಶ್‌ ಎನ್.

Leave a Reply

Your email address will not be published. Required fields are marked *

× How can I help you?