ತುಮಕೂರು:ನಗರದ ಪತ್ರಿಕಾ ಭವನದಲ್ಲಿ ಶ್ರೀ ರಾಮಕೃಷ್ಣ ಸೇವಾಶ್ರಮ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಶ್ರೀ ಶಾರದಾದೇವಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಡಿಯಲ್ಲಿ ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದ ಜೀ ಮಹಾರಾಜ್ ರವರು ನಗರದ ಪತ್ರಿಕಾ ವಿತರಕರಿಗೆ ಜರ್ಕಿನ್‌ಗಳನ್ನು ವಿತರಿಸಿದರು.
ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್,ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಂ, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಚೆಲುವರಾಜು, ರಘು, ಪದಾಧಿಕಾರಿಗಳು ಉಪಸ್ಥಿತರಿದ್ದರು.
————ಕೆ.ಬಿ ಚಂದ್ರಚೂಡ