ತುಮಕೂರು-ನಗರದ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶ್ರೀ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ ೧೩ನೇ ವಾರ್ಷಿಕೋತ್ಸವದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಶುಭಕಲ್ಯಾಣ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು, ಕೆ.ಎಸ್. ಗುರುಸಿದ್ದಪ್ಪ, ಕೆ.ಎಸ್. ಸಿದ್ದಲಿಂಗಪ್ಪ, ಶಿವರುದ್ರಪ್ಪ, ರಂಗನಾಥ್, ರಕ್ಷಿತ್‌ಕುಮಾರ್, ಹರೀಶ್ ಮುಂತಾದವರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ್